ರಾಜ್ಯದಲ್ಲಿ ಮಳೆ ಆರ್ಭಟ: ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

3 months ago

35

0

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಭಾಗಗಳಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ನದಿಗಳು ಉಕ್ಕಿ ಹರಿಯುತ್ತಿವೆ. ಬಿರುಸಿನ ಗಾಳಿಗೆ ಮರಗಳು ನೆಲಕ್ಕುರುಳಿದ್ದು, ಕೆಲವು ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇತ್ತ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಮಳೆಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ತೂಗುಸೇತುವೆಗಳ ಸರದಾರ ಪದ್ಮಶ್ರೀ ಗಿರೀಶ್ ಭಾರದ್ವಾಜ್ ಇನ್ನಿಲ್ಲ
Next Article
RSS ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ: 7 ದಿನ ಬೆಳಗಾವಿಯಲ್ಲೇ ಮೋಹನ್ ಭಾಗವತ್ ವಾಸ್ತವ್ಯ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment