ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ!

3 months ago

28

0

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ತಿಂಗಳಲ್ಲೇ ಮುಂಗಾರು ಮತ್ತಷ್ಟು ಬಿರುಸು ಪಡೆಯುವ ಲಕ್ಷಣಗಳು ಕಾಣಿಸುತ್ತಿದ್ದು, ಇದರಿಂದಾಗಿ ರಾಜ್ಯದ ವಿವಿಧ ಭಾಗಗಳಿಗೆ ಮಳೆ ಎಚ್ಚರಿಕೆ ಘೋಷಿಸಲಾಗಿದೆ. ಅದರಲ್ಲೂ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿರುವುದು ಜನರಲ್ಲಿ ಎಚ್ಚರಿಕೆಯನ್ನು ಹೆಚ್ಚಿಸಿದೆ. ಹವಾಮಾನ ಇಲಾಖೆಯ ಪ್ರಕಾರ, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
RSS ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ: 7 ದಿನ ಬೆಳಗಾವಿಯಲ್ಲೇ ಮೋಹನ್ ಭಾಗವತ್ ವಾಸ್ತವ್ಯ
Next Article
ಜು. 10: ಉಡುಪಿಯಲ್ಲಿ ನೇರ ಸಂದರ್ಶನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment