ಸಿಎಂಎ ಯುಎಸ್ ಪರೀಕ್ಷೆ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸುಮಂತ್ ಸಾಧನೆ

3 months ago

50

0

ಕುಂದಾಪುರ, ಜು.7: ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಕೌಂಟೆಂಟ್ಸ್ ನಡೆಸಿದ ಸಿ.ಎಂ.ಎ. ಯುಎಸ್ ಜೂನ್ 2026ರ ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಜಗದೀಶ್ ಮೊಗವೀರ ಹಾಗೂ ಜ್ಯೋತಿ ದಂಪತಿಯ ಪುತ್ರ ಸುಮಂತ್ ಅವರು ಸಿ.ಎಂ.ಎ. ಯುಎಸ್ ಪಾರ್ಟ್ 1 ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ, ಅಧ್ಯಕ್ಷರು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. The post ಸಿಎಂಎ ಯುಎಸ್ ಪರೀಕ್ಷೆ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸುಮಂತ್ ಸಾಧನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ- 7,40,582 ಗಣತಿ ನಮೂನೆಗಳ ವಿತರಣೆ
Next Article
ಕೋಟದ ಪಂಚವರ್ಣ ಸಂಘಟನೆ ಕಛೇರಿ ಸ್ಥಳಾಂತರ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment