ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: ನಾಳೆಯೂ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

3 months ago

27

0

ಬೆಂಗಳೂರು, ಜು. 7: ರಾಜ್ಯದ ಹಲವು ಕಡೆ ಮಳೆ ಅಬ್ಬರ ಮುಂದುವರೆದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆಯೂ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ, ಕೊಡಗು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಅಲ್ಲಿನ ವಿವಿಧ ತಾಲೂಕುಗಳ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಜುಲೈ 8ರಂದು ಈ ರಜೆ ಜಾರಿಯಲ್ಲಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ರಜೆ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆ ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
₹300 ಕೋಟಿ ಅಕ್ರಮ ಆಸ್ತಿ ಗಳಿಕೆ ಆರೋಪ: ತೆಲಂಗಾಣ ಪೊಲೀಸ್ ಅಧಿಕಾರಿಯ ಬಂಧನ
Next Article
ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್: ಮೊಬೈಲ್ ಆ್ಯಪ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment