ಹಾಸನದಲ್ಲಿ ಮಳೆ ಅಬ್ಬರ: ಹೇಮಾವತಿ ಡ್ಯಾಂನಲ್ಲಿ ಹೆಚ್ಚಿದ ಒಳಹರಿವು

3 months ago

20

0

ಹಾಸನ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶೇಷವಾಗಿ ಬೇಲೂರು ಹಾಗೂ ಆಲೂರು ತಾಲೂಕಿನ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತಾಲೂಕು ಆಡಳಿತ ಈ ತೀರ್ಮಾನ ಕೈಗೊಂಡಿದೆ. ಬೇಲೂರು ತಾಲೂಕಿನ ಅರೇಹಳ್ಳಿ, ಬಿಕ್ಕೋಡು, ಚೀಕನಹಳ್ಳಿ, ಕಸಬಾ-1 ಹಾಗೂ ಕಸಬಾ-2 ವಲಯಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮೈಸೂರು ದಸರಾ 2026ಕ್ಕೆ ಗಜಪಡೆ ಆಯ್ಕೆ ಆರಂಭ: ಮೊದಲ ಬಾರಿಗೆ ಆನೆಗಳಿಗೆ ಇಸಿಜಿ ಪರೀಕ್ಷೆ
Next Article
ರಾಜಕೀಯ ಪ್ರೇರಿತ ದೂರುಗಳಿಗೆ ಚು.ಆಯೋಗ ಬೆಲೆ ಕೊಡಲ್ಲ-ಸಚಿವ ಯತೀಂದ್ರ ಸಿದ್ದರಾಮಯ್ಯ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment