ಅಂಬೋಲಿ ಫಾಲ್ಸ್ ಬಳಿ ಗುಡ್ಡ ಕುಸಿತ, ರಸ್ತೆಯ ಮೇಲೆ ಬಿದ್ದ ನಾಲ್ಕು ಬೃಹತ್‌ ಬಂಡೆ!

3 months ago

43

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಭಾರೀ ಮಳೆಯಿಂದಾಗಿ ಕರ್ನಾಟಕಕ್ಕೆ ಹೊಂದಿಕೊಂಡಿರುವ ಅಂಬೋಲಿ ಫಾಲ್ಸ್‌ ಬಳಿ ಭಾರೀ ಪ್ರಮಾಣದ ಗುಡ್ಡ ಕುಸಿತವಾಗಿದೆ. ಇದರಿಂದಾಗಿ ಬೃಹತ್‌ ಗಾತ್ರದ ಬಂಡೆಗಳು ನೆಲಕ್ಕೆ ಉರುಳಿವೆ. ರಸ್ತೆ ಮೇಲೆಯೇ ನಾಲ್ಕು ಬೃಹತ್ ಬಂಡೆಗಳು ಉರುಳಿ ಬಿದ್ದಿದ್ದು, ಭಾರೀ ಅನಾಹುತ ತಪ್ಪಿದೆ. ಘಟನೆಯ ಪರಿಣಾಮ ಮಧ್ಯರಾತ್ರಿ ಕೆಲಹೊತ್ತು ಬೆಳಗಾವಿ-ಸಿಂಧದುರ್ಗ ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿತ್ತು. ಮಧ್ಯರಾತ್ರಿಯಿಂದಲೇ ಚಂದಗಡ ಅಗ್ನಿಶಾಮಕ ಸಿಬ್ಬಂದಿ ಬಂಡೆಗಳ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸಿಂಧದುರ್ಗ ಉಸ್ತುವಾರಿ ಸಚಿವ ನಿತೇಶ್ ರಾಣೆ ಸೂಚನೆ ಮೇರೆಗೆ ಬಂಡೆಗಳ ತೆರವು […] The post ಅಂಬೋಲಿ ಫಾಲ್ಸ್ ಬಳಿ ಗುಡ್ಡ ಕುಸಿತ, ರಸ್ತೆಯ ಮೇಲೆ ಬಿದ್ದ ನಾಲ್ಕು ಬೃಹತ್‌ ಬಂಡೆ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದೂದ್‌ ಸಾಗರಕ್ಕೆ ಅಕ್ರಮವಾಗಿ ಪ್ರವೇಶಿಸಿದ 39 ಮಂದಿಗೆ ದಂಡ ವಿಧಿಸಿದ ರೈಲ್ವೆ ಸಂರಕ್ಷಣಾ ಪಡೆ
Next Article
ರೈತರ ಸಂಕಷ್ಟಕ್ಕೆ ಪ್ರಲ್ಹಾದ್ ಜೋಶಿ ಸ್ಪಂದನೆ: ಕರ್ನಾಟಕದ ಅಡಿಕೆ ಸಾಗಣೆಗೆ ಸಿಕ್ಕಿತು ಗ್ರೀನ್ ಸಿಗ್ನಲ್!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment