ಮುಂಗಾರು ಮಳೆ ಆರ್ಭಟ: ಇಂದು ರಾಜ್ಯದ ವಿವಿಧೆಡೆ ಶಾಲಾ-ಕಾಲೇಜುಗಳಿಗೆ ರಜೆ

3 months ago

30

0

ಮಂಗಳೂರು (ಜುಲೈ 8): ರಾಜ್ಯದಾದ್ಯಂತ ಮುಂಗಾರು ಮಳೆಯ ಆರ್ಭಟ ತೀವ್ರಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯ ಹಿನ್ನೆಲೆ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹಲವು ಜಿಲ್ಲೆಗಳಲ್ಲಿ ಇಂದು (ಜುಲೈ 8, ಬುಧವಾರ) ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಕೊಡಗು, ಬೆಳಗಾವಿ ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲವು ಪ್ರಮುಖ ತಾಲೂಕುಗಳಲ್ಲಿ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶ ಹೊರಡಿಸಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಇರುವ ಎಲ್ಲಾ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಚಿವರಿಗೆ ಸಿಎಂ ಡಿಕೆಶಿ ತಾಕೀತು: 3 ತಿಂಗಳಿಗೊಮ್ಮೆ ರಿಪೋರ್ಟ್ ಕಾರ್ಡ್ ಕಡ್ಡಾಯ!
Next Article
ಮುಂದಿನ 2-3 ದಿನ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment