ನಾಳೆ ಕರೂರಿಗೆ ಸಿಎಂ ವಿಜಯ್ ಭೇಟಿ: ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಉದ್ಯೋಗ ಪತ್ರ ವಿತರಣೆ

3 months ago

43

0

ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನಾಳೆ ಕರೂರು ಜಿಲ್ಲೆಗೆ ಭೇಟಿ ನೀಡಲಿದ್ದು, ಜಿಲ್ಲಾಡಳಿತ ಹಾಗೂ ಪಕ್ಷದ ಕಾರ್ಯಕರ್ತರಿಂದ ಭರ್ಜರಿ ಸಿದ್ಧತೆಗಳು ನಡೆದಿವೆ. ಟಿವಿಕೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ವಿಜಯ್ ಕರೂರಿಗೆ ಭೇಟಿ ನೀಡುತ್ತಿರುವುದು ರಾಜಕೀಯ ಹಾಗೂ ಆಡಳಿತಾತ್ಮಕವಾಗಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಕರೂರಿನ ವೆನ್ನಮಲೈ ಸಮೀಪದ ಅಟ್ಲಾಸ್ ಕಲೈ ಅರಂಗಂನಲ್ಲಿ ಆಯೋಜಿಸಿರುವ ಬೃಹತ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ವಿಜಯ್ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ 2025ರ ಸೆಪ್ಟೆಂಬರ್ 27ರಂದು ಟಿವಿಕೆ ಚುನಾವಣಾ ಪ್ರಚಾರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮುಖಾಮುಖಿ ಡಿಕ್ಕಿಯಿಂದ ಹೊತ್ತಿ ಉರಿದ ಲಾರಿಗಳು | #doddaballapura #petroltanker #accident #suvarnanews
Next Article
ಬೆಂಗಳೂರಿನಲ್ಲಿ 2ನೇ ಏರ್ ಪೋರ್ಟ್ ನಿರ್ಮಾಣಕ್ಕೆ ಸ್ಥಳ ಫೈನಲ್; ಡಿಕೆಶಿ ಪ್ಲಾನ್ ಏನು? | Bengaluru 2nd Airport

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment