ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಪ್ರಜಾಪ್ರಭುತ್ವ ನಾಶ : ಎಂ.ಕೆ.ಫೈಝಿ

3 months ago

38

0

ಮಂಡ್ಯ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನದ ಹಕ್ಕುಗಳನ್ನು ಜನರಿಂದ ಕಸಿದು, ಪ್ರಜಾಪ್ರಭುತ್ವ ನಾಶಗೊಳಿಸುವ ಕೆಲಸ ಮಾಡುತ್ತಿದೆ ಎಂದು ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ಹೇಳಿದರು. ನಗರದ ಹೊರಹೊಲಯದ ಎ ಆಂಡ್‌ಎ ಸಭಾಂಗಣದಲ್ಲಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಆಯೋಜಿಸಿದ್ದ ಎಸ್‌ಡಿಪಿಐ ಪಕ್ಷದ ಮೈಸೂರು ವಿಭಾಗೀಯ ನಾಯಕರ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು. ದೇಶದಲ್ಲಿ ಬಿಜೆಪಿ ಆಡಳಿತ ರಾಜ್ಯಗಳಲ್ಲಿ ನಡೆಯುತ್ತಿರುವ ಸಂವಿಧಾನ ವಿರೋಧಿ ಕೆಲಸವನ್ನು ನಿಲ್ಲಿಸುವ ಪ್ರಯತ್ನವನ್ನು ಎಸ್‌ಡಿಪಿಐ ಮಾಡುತ್ತಿದೆ, ಜನರಲ್ಲಿ ಜಾಗೃತಿಗೊಳಿಸುವ ಅಭಿಯಾನ […] The post ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಪ್ರಜಾಪ್ರಭುತ್ವ ನಾಶ : ಎಂ.ಕೆ.ಫೈಝಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರ | ಕಾರೇಹಳ್ಳಿ ಉಲ್ಲಾಸ್‌ ಸ್ಪಷ್ಟನೆ
Next Article
ಎಸ್.ಐ.ಆರ್ ಪಾರದರ್ಶಕವಾಗಿ ನಿರ್ವಹಿಸಿ : ಸಂಜಯ್ ಕುಮಾರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment