ಜನರ ಸೇವೆಯೇ ಆಡಳಿತದ ಧರ್ಮ; ಕರ್ತವ್ಯ ಲೋಪ ಸಹಿಸುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

3 months ago

30

0

ಬೆಳಗಾವಿ, ಜುಲೈ,8,2026 (www.justkannada.in): ಜನರ ಸೇವೆಯೇ ಆಡಳಿತದ ಧರ್ಮ.  ಕರ್ತವ್ಯ ಲೋಪವನ್ನು ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು. ಸುವರ್ಣಸೌಧದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಆಡಳಿತದ ಕಾರ್ಯಕ್ಷಮತೆ, ಜನಸೇವೆ, ಅಭಿವೃದ್ಧಿ ಮತ್ತು ಅಧಿಕಾರಿಗಳ ಹೊಣೆಗಾರಿಕೆ ಕುರಿತು ಸ್ಪಷ್ಟ ಹಾಗೂ ಕಟ್ಟುನಿಟ್ಟಿನ ಸಂದೇಶ ನೀಡಿದರು. “ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನರ ಮುಂದೆ ಹೋಗಿ ಜನಾದೇಶ ಕೇಳುತ್ತೇವೆ. ಆದರೆ ಅಧಿಕಾರಿಗಳು ಪ್ರತಿದಿನ […] The post ಜನರ ಸೇವೆಯೇ ಆಡಳಿತದ ಧರ್ಮ; ಕರ್ತವ್ಯ ಲೋಪ ಸಹಿಸುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಲಂಚ ಸ್ವೀಕರಿಸಿದ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದ ಕೋರ್ಟ್
Next Article
ಅಂತರ ಎಸ್ಕಾಂಗಳ ಕ್ರೀಡಾಕೂಟ: ಬೆಸ್ಕಾಂ ಚಾಂಪಿಯನ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment