ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ

3 months ago

47

0

ದಾವಣಗೆರೆ,ಜುಲೈ.10 : ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ವೆಬ್ ಸೈಟ್ http://awards.gov.in ನಲ್ಲಿ ಜುಲೈ 31 ರೊಳಗಾಗಿ  ಸಲ್ಲಿಸಬೇಕು. ಧೈರ್ಯ, ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ,ಪರಿಸರ ಸಂರಕ್ಷಣೆ, ಕಲೆ, ಸಂಸ್ಕøತಿ ಮತ್ತು ನೂತನ ಅವಿಷ್ಕಾರಗಳ ಮೂಲಕ ಉತ್ತಮ ಸಾಧನೆ ಮಾಡಿದ ಮಕ್ಕಳನ್ನು ಗುರುತಿಸಿ ಪ್ರಶಸ್ತಿ ಪ್ರಧಾನ ಮಾಡಲಾಗುವುದೆಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ. Read also : Job Fair|ಉದ್ಯೋಗ ಮೇಳ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್…
Next Article
Job Fair|ಉದ್ಯೋಗ ಮೇಳ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment