ಜಾತಿ ಜನಗಣತಿ: ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್‌ನಿಂದ ಅನ್ಯಾಯ; ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪ

3 months ago

26

0

​ಹೊಸದಿಗಂತ ವರದಿ ಬೆಳಗಾವಿ: ಬದ್ಧತೆಯ ರಾಜಕಾರಣದ ಕೊರತೆಯಿಂದಾಗಿ ರಾಜ್ಯದ ಕಾಂಗ್ರೆಸ್‌ ಸರ್ಕಾರವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ವಿಚಾರದಲ್ಲಿ ಹಿಂದುಳಿದ ವರ್ಗಗಳಿಗೆ ಘೋರ ಅನ್ಯಾಯ ಮಾಡಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತೀವ್ರವಾಗಿ ಆಗ್ರಹಿಸಿದರು. ​ಶುಕ್ರವಾರ ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಮಧುಸೂದನ ನಾಯಕ ಅವರಿಂದ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವೀಕರಿಸಿದ ವರದಿಯನ್ನು ಗೌಪ್ಯವಾಗಿ ಇಡಬಾರದು. ಅದನ್ನು ಮುಂದಿನ ವಿಧಾನಮಂಡಲ […] The post ಜಾತಿ ಜನಗಣತಿ: ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್‌ನಿಂದ ಅನ್ಯಾಯ; ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.