ಡಿಸೆಂಬರ್‌ನಲ್ಲಿ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ

3 months ago

39

0

ನವದೆಹಲಿ (ಜುಲೈ 10): ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ, ಮುಂಬರುವ ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಿ ನ್ಯಾಯಾಲಯದ ಮುಂದೆ ಸ್ವಯಂಪ್ರೇರಿತವಾಗಿ ಶರಣಾಗುವುದಾಗಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶದ ವಿಶೇಷ ನ್ಯಾಯಮಂಡಳಿಯಿಂದ ಮರಣದಂಡನೆ ಶಿಕ್ಷೆಗೆ ಒಳಗಾಗಿರುವ ಹಸೀನಾ, “ನಾನು ಬಾಂಗ್ಲಾದೇಶಕ್ಕೆ ಮರಳಿದ ತಕ್ಷಣ ಅವರು ನನ್ನನ್ನು ಬಂಧಿಸಬಹುದು, ಇಲ್ಲವೇ ಕೊಲ್ಲಬಹುದು. ಆದರೂ ನಾನು ಹೋಗಲೇಬೇಕು” ಎಂದು ರಾಯಿಟರ್ಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. 78 ವರ್ಷದ ಶೇಖ್ ಹಸೀನಾ, ತಮ್ಮ ಮರಳುವ ನಿರ್ಧಾರವನ್ನು ಕೇವಲ ವೈಯಕ್ತಿಕ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಭೂಕುಸಿತದಿಂದ ಉತ್ತರಾಖಂಡದಲ್ಲಿ ಸಂಚಾರ ಸ್ಥಗಿತ
Next Article
ಮೈಸೂರು ದಸರಾ ಮತ್ತಷ್ಟು ಅದ್ದೂರಿ: ಸಭೆಯಲ್ಲಿ ಕಂಬಳ, ಏರ್ ಶೋ, ಡ್ರೋನ್ ಶೋ ಚರ್ಚೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment