ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

3 months ago

62

0

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ ಆತಂಕ ವ್ಯಕ್ತಪಡಿಸಿದ್ದಾರೆ. ಎಸಿ, ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು, ಗ್ರಾಮದ ಮುಖಂಡರೊಂದಿಗೆ ಐಮಂಗಲ ಸಮೀಪದ ಹರಳಯ್ಯ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿ, ಚಿತ್ರದುರ್ಗ ಜಿಲ್ಲಾಸ್ಪತ್ರೆ ಬಳಿಕ ಮಠಕ್ಕೆ ಶ್ರೀಗಳು ಬಂದಿದ್ದಾರೆಂದು ಭಾವಿಸಿ ಧೈರ್ಯ ಹೇಳಲು ಬಂದಿದ್ದೇನೆ. ಆದರೆ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Mysore Dasara 2026: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ವೇಳಾಪಟ್ಟಿ ಪ್ರಕಟ| #TV9D
Next Article
ಚಿತ್ರದುರ್ಗದಲ್ಲಿ ಜುಲೈ 16ರಂದು ಉದ್ಯೋಗ ಮೇಳ | 8ಕ್ಕೂ ಹೆಚ್ಚು ಖಾಸಗಿ ಕಂಪನಿ ಭಾಗಿ 

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment