ಜಿಬಿಎ ಚುನಾವಣೆ ಮುಂದೂಡಿಕೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ!

3 months ago

36

0

ಹೊಸದಿಗಂತ ಡಿಜಿಟಲ್‌ ಡೆಸ್ಕ್ ಬೆಂಗಳೂರಿನ ಸ್ಥಳೀಯ ಸಂಸ್ಥೆ ಚುನಾವಣೆ ಎದುರುನೋಡುತ್ತಿದ್ದ ನಾಗರಿಕರಿಗೆ ಭಾರಿ ನಿರಾಸೆಯಾಗುವ ಮುನ್ಸೂಚನೆ ಸಿಕ್ಕಿದೆ. ಮುಂಬರುವ ಆಗಸ್ಟ್‌ನೊಳಗೆ ಗ್ರೇಟರ್ ಬೆಂಗಳೂರು ಅಥಾರಿಟಿ ಚುನಾವಣೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ಈ ಹಿಂದೆ ಕಟ್ಟುನಿಟ್ಟಿನ ಆದೇಶ ನೀಡಿದ್ದರೂ, ಪ್ರಸ್ತುತ ಪರಿಸ್ಥಿತಿಯಲ್ಲಿ ಆಗಸ್ಟ್‌ನಲ್ಲಿ ಎಲೆಕ್ಷನ್ ನಡೆಯುವುದು ಅನುಮಾನವಾಗಿದೆ. ತಾಂತ್ರಿಕ ಮತ್ತು ಆಡಳಿತಾತ್ಮಕ ಕಾರಣಗಳನ್ನು ಮುಂದಿಟ್ಟುಕೊಂಡು, ಮುಂಬರುವ ಡಿಸೆಂಬರ್‌ವರೆಗೆ ಚುನಾವಣೆಯನ್ನು ಮುಂದೂಡುವಂತೆ ಕರ್ನಾಟಕ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅಧಿಕೃತ ಮನವಿ ಸಲ್ಲಿಸಿದೆ. ಸರ್ಕಾರ ನೀಡಿದ ಪ್ರಮುಖ ಕಾರಣಗಳು ಬೆಂಗಳೂರು […] The post ಜಿಬಿಎ ಚುನಾವಣೆ ಮುಂದೂಡಿಕೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಶರಾವತಿ ಪಂಪ್ಡ್ ಸ್ಟೋರೇಜ್ ಪರಿಸರಕ್ಕೆ ಮಾರಕ: ಯೋಜನೆ ಕೈಬಿಡಲು ಹೈಕೋರ್ಟ್‌ಗೆ ತಜ್ಞರ ಶಿಫಾರಸು
Next Article
ಹಿಡಕಲ್ ಜಲಾಶಯಕ್ಕೆ ಭಾರೀ ಒಳಹರಿವು: ಸಂಪೂರ್ಣ ಜಲಾವೃತಗೊಂಡ ಐತಿಹಾಸಿಕ ಹುನ್ನೂರು ವಿಠ್ಠಲ ದೇವಸ್ಥಾನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment