ಲಾರಿ-ಕಾರು ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾ*ವು, ಇಬ್ಬರಿಗೆ ಗಂಭೀರ ಗಾಯ

3 months ago

30

0

ಹೊಸದಿಗಂತ ವರದಿ ಕಲಬುರಗಿ: ಕಲಬುರಗಿ ನಗರದ ಹೊರವಲಯದಲ್ಲಿರುವ ಹೈಕೋರ್ಟ್ ಕ್ರಾಸ್ ಸಮೀಪ ಶುಕ್ರವಾರ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜುಗುಜ್ಜಾಗಿದ್ದು, ಘಟನಾ ಸ್ಥಳದಲ್ಲೇ ಓರ್ವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕೆಲಕಾಲ […] The post ಲಾರಿ-ಕಾರು ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾ*ವು, ಇಬ್ಬರಿಗೆ ಗಂಭೀರ ಗಾಯ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರೌಡಿಶೀಟರ್ ತುಳಸಿರಾಮ ಚಾಮರಾಜನಗರ ಜೈಲಿಗೆ ಗಡಿಪಾರು; ಜಿಲ್ಲಾಧಿಕಾರಿ ಡಾ. ಆನಂದ ಕೆ. ಆದೇಶ
Next Article
ಬೆಳಗಾವಿಯಲ್ಲಿ ಆರ್‌ಎಸ್ಎಸ್ ‘ಮಹಾ ಸಮಾಗಮ’; 46 ಪ್ರಾಂತಗಳ ಪ್ರಚಾರಕರ ಸಭೆಯಲ್ಲಿ ಮೋಹನ್ ಭಾಗವತ್, ಹೊಸಬಾಳೆ ಭಾಗಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment