ಗಾನ ನಿಲ್ಲಿಸಿದ ಪ್ರಸಿದ್ಧ ಹಿನ್ನೆಲೆ ಗಾಯಕಿ ಎಸ್.ಜಾನಕಿ : ಮೈಸೂರಿನಲ್ಲಿ ನಿಧನ

3 months ago

43

0

ಮೈಸೂರು: ಭಾರತದ ಗಾನಕೋಗಿಲೆ, ಕನ್ನಡ ಚಿತ್ರರಂಗದ ಪ್ರಸಿದ್ಧ ಗಾಯಕಿ ಎಸ್. ಜಾನಕಿ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆರೋಗ್ಯದಲ್ಲಿ ಏರುಪೇರು ಕಂಡ ತಕ್ಷಣ ಅವರನ್ನು ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ. 88 ವರ್ಷ ವಯಸ್ಸಿನ ಜಗಮೆಚ್ಚಿದ ಗಾಯಕಿ ಎಸ್ ಜಾನಕಿ ಅವರು ಮೈಸೂರಿನಲ್ಲಿ ವಾಸವಿದ್ದರು, ಅವರ ಆರೋಗ್ಯವನ್ನು ನವೀನ್ ಎಂಬ ಕೇರ್ ಟೇಕರ್ ನೋಡಿಕೊಳ್ಳುತ್ತಿದ್ದರು. ಇಂದು ಸಂಜೆ ಎಸ್‌ ಜಾನಕಿ ಅವರಿಗೆ ಇದ್ದಕ್ಕಿದ್ದಂತೆ ಹೃದಯಾಘಾತ ಆಗಿದ್ದು, ತಕ್ಷಣವೇ ಅವರನ್ನು […] The post ಗಾನ ನಿಲ್ಲಿಸಿದ ಪ್ರಸಿದ್ಧ ಹಿನ್ನೆಲೆ ಗಾಯಕಿ ಎಸ್.ಜಾನಕಿ : ಮೈಸೂರಿನಲ್ಲಿ ನಿಧನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬಿಸಿಯೂಟ ತಯಾರಕರಿಂದ ಪ್ರತಿಭಟನೆ 
Next Article
ಯುವಜನರು ಉದ್ಧಿಮೆ ಸ್ಥಾಪಿಸುವ ಗುರಿ ಹೊಂದಬೇಕು : ವಿನಯ್ ಕುಮಾರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment