ಗುರಿ ಸಾಧನೆಗೆ ದೃಢ ಸಂಕಲ್ಪ,ಕಠಿಣ ಪರಿಶ್ರಮ ಅಗತ್ಯ : ಮಾಜಿ ಮೇಯರ್ ಎಸ್.ಟಿ.ವೀರೇಶ್

3 months ago

44

0

ದಾವಣಗೆರೆ : ಗುರಿ ಸಾಧನೆಗೆ ದೃಢ ಸಂಕಲ್ಪ ಮತ್ತು ಕಠಿಣ ಪರಿಶ್ರಮ ಅತ್ಯಗತ್ಯ. ವಿದ್ಯಾರ್ಥಿ ಜೀವನವು ಅಮೂಲ್ಯವಾದ ಸಮಯವಾಗಿದ್ದು, ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಮಹಾನಗರಪಾಲಿಕೆ ಮಾಜಿ ಮೇಯರ್ ಎಸ್.ಟಿ.ವೀರೇಶ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವರಮ್ಮ ಶಾಲೆಯಲ್ಲಿ ಶನಿವಾರ ೨೦೨೬-೨೭ನೇ ಶೈಕ್ಷಣಿಕ ಸಾಲಿನ ಶಾಲಾ ಮಂತ್ರಿಮಂಡಲ ಹಾಗೂ ವಿದ್ಯಾರ್ಥಿ ಸಂಘಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕೇವಲ ಪಾಠ, ಪುಸ್ತಕಗಳ ಜ್ಞಾನಕ್ಕೆ ಸೀಮಿತವಾಗದೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಶಾಲಾ ಹಂತದಲ್ಲಿಯೇ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..
Next Article
ಲೋಕ ಅದಾಲತ್‌ ನಲ್ಲಿ ಮಾನವೀಯತೆ: ವಿಕಲಚೇತನ ವ್ಯಕ್ತಿಯ 8 ಲಕ್ಷ ರೂ. ಬ್ಯಾಂಕ್ ಸಾಲ ಕೇವಲ 15,000 ರೂ.ಗೆ ಇತ್ಯರ್ಥ!

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment