ರಾಜ್ಯದಲ್ಲಿ ಇರೋದು ಟೆಂಡರ್ ಸರ್ಕಾರ, ಡಿಕೆಶಿ ಟೆಂಡರ್ ಸಿಎಂ- ಆರ್.ಅಶೋಕ್ ವ್ಯಂಗ್ಯ

3 months ago

30

0

ಮೈಸೂರು,ಜುಲೈ,11,2026 (www.justkannada.in): ರಾಜ್ಯದಲ್ಲಿ ಇರೋದು ಟೆಂಡರ್ ಸರ್ಕಾರ. ಡಿಕೆ ಶಿವಕುಮಾರ್ ಟೆಂಡರ್ ಸಿಎಂ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದರು. ಇಂದು ಮೈಸೂರುನಲ್ಲಿ ನಡೆದ ಕಾಯಕ ಸಮುದಾಯಗಳ ಸಭೆಯಲ್ಲಿ ಮಾತನಾಡಿದ ಆರ್.ಅಶೋಕ್,  ಎರಡುವರೆ ವರ್ಷಕ್ಕೆ ಡಿಕೆ ಶಿವಕುಮಾರ್ ಟೆಂಡರ್ ಮಾಡಿಕೊಂಡಿದ್ದಾರೆ. ಈ ಸರ್ಕಾರ ಇನ್ನೂ ಒಂದುವರೆ ವರ್ಷ ಕೂಡ ಉಳಿಯೋದು ಅನುಮಾನ ಒಂದುವರೆ ವರ್ಷದಲ್ಲಿ ಇನ್ನೊಬ್ಬರು ಸಿಎಂ ಆಗಬಹುದು. ಡಿಕೆಶಿ ಅಂದ್ರೆ ಟೆಂಡರ್ ಸಿಎಂ ಎಂದರು. ರಾಜ್ಯದಲ್ಲೂ 20ರಿಂದ 30 ಲಕ್ಷ ಜನ ಅಕ್ರಮ ಬಾಂಗ್ಲಾ ವಲಸಿಗರಿದ್ದಾರೆ.  […] The post ರಾಜ್ಯದಲ್ಲಿ ಇರೋದು ಟೆಂಡರ್ ಸರ್ಕಾರ, ಡಿಕೆಶಿ ಟೆಂಡರ್ ಸಿಎಂ- ಆರ್.ಅಶೋಕ್ ವ್ಯಂಗ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಬಿಜೆಪಿಗೆ ಡಿಸಿಎಂ ಪರಮೇಶ್ವರ್ ತಿರುಗೇಟು
Next Article
ಮೈಸೂರು ದಸರಾದಲ್ಲಿ ಕಂಬಳ: ಕೇಂದ್ರ ಸಚಿವ HDK  ಆಕ್ಷೇಪ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment