ಮೈಸೂರು ದಸರಾ ವೇಳೆ ಕಂಬಳ ಬೇಡ: ಜನರ ಭಾವನೆಗೆ ಬೆಲೆ ಕೊಡಿ- ಬಿವೈ ವಿಜಯೇಂದ್ರ

3 months ago

26

0

ಮೈಸೂರು,ಜುಲೈ,11,2026 (www.justkannada.in):  ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಡೆಗೆ ರಾಜ್ಯ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ,  ಮೈಸೂರು ದಸರಾ ವೇಳೆ ಕಂಬಳ ನಡೆಸುವುದು ಬೇಡ. ರಾಜ್ಯ ಸರ್ಕಾರ ಮೈಸೂರಿನ ಜನರ ಭಾವನೆಗೆ ಬೆಲೆ ಕೊಡಬೇಕು ಎಂದಿದ್ದಾರೆ. ಸರ್ಕಾರ ಭಂಡತನ ಪ್ರದರ್ಶನ ಮಾಡಬಾರದು.  ಕರಾವಳಿಯಲ್ಲೇ ಕಂಬಳಬನ್ನು ಸರ್ಕಾರ ಅದ್ದೂರಿಯಾಗಿ ಮಾಡಲಿ. ಅಲ್ಲಿನ ಪರಂಪರೆಯನ್ನು ಮೈಸೂರಿನ ಪರಂಪರೆಗೆ ತುರುಕಬೇಡಿ. ಕಂಬಳಕ್ಕೂ ತನ್ನದೇ ಆದ ಶ್ರೀಮಂತಿಕೆ ಇದೆ, […] The post ಮೈಸೂರು ದಸರಾ ವೇಳೆ ಕಂಬಳ ಬೇಡ: ಜನರ ಭಾವನೆಗೆ ಬೆಲೆ ಕೊಡಿ- ಬಿವೈ ವಿಜಯೇಂದ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸಿಎಂ ಡಿಕೆಶಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ- ಶಾಸಕ ಅರವಿಂದ ಬೆಲ್ಲದ್
Next Article
ಅಕ್ಟೋಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಆಗುತ್ತೆ- ಸಚಿವ ಈಶ್ವರ್ ಖಂಡ್ರೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment