ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದ ಕಂಡಕ್ಟರ್‌ ಅರೆಸ್ಟ್‌

3 months ago

40

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಚಲಿಸುತ್ತಿದ್ದ ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿ, ತನ್ನ ಗುಪ್ತಾಂಗವನ್ನು ತೋರಿಸಿ ವಿಕೃತಿ ಮೆರೆದ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕಲ್ಲೇರಿ ನಿವಾಸಿ ಕಂಡಕ್ಟರ್‌ ಇರ್ಫಾನ್‌ ಬಂಧಿತ ಆರೋಪಿ.ಈತ ಮಂಗಳೂರು ಮತ್ತು ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್​​ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ. ಜುಲೈ 9 ರ ಗುರುವಾರ ಸಂಜೆ ಸುಮಾರು 5ಗಂಟೆಗೆ ಮಂಗಳೂರು-ವಿಟ್ಲ ನಡುವೆ ಸಂಚರಿಸುವಾಗ ಘಟನೆ ನಡೆದಿದೆ. […] The post ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದ ಕಂಡಕ್ಟರ್‌ ಅರೆಸ್ಟ್‌ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ತುಟಿಗೆ ಬಿದ್ದ ಏಟಿಗೆ ಹೊಲಿಗೆ ಹಾಕೋಕೆ ಹೋಗಿ ಅನಾಹುತ: ಕಂದನ ಜೀವ ಪಡೆದ ಅನಸ್ತೇಶಿಯಾ ಡೋಸ್‌?
Next Article
ಎಂಟನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌: ಶಿಕ್ಷಕಿಯರು, ಅಡುಗೆ ಸಹಾಯಕಿ ವಿರುದ್ಧ ಎಫ್‌ಐಆರ್‌

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment