ಎಂಟನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌: ಶಿಕ್ಷಕಿಯರು, ಅಡುಗೆ ಸಹಾಯಕಿ ವಿರುದ್ಧ ಎಫ್‌ಐಆರ್‌

3 months ago

39

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಶಿಕ್ಷಕಿ ಬೈದರು ಎಂದು ಮನನೊಂದು ಎಂಟನೇ ತರಗತಿ ವಿದ್ಯಾರ್ಥಿನಿ ಸೂಸೈಡ್‌ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಶಾಲೆಯ ಅಡುಗೆ ಸಹಾಯಕಿ ಹಾಗೂ ಮೂವರು ಶಿಕ್ಷಕಿಯರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆನೇಕಲ್‌ನ ಶಾಲೆಯೊಂದರಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಮನುಶ್ರೀಗೆ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿ ಮಾನಸಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಸೂರ್ಯನಗರ ಠಾಣೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಸುಜಾತ ಈರಪ್ಪ, ಸಹ ಶಿಕ್ಷಕಿಯರಾದ ಕವಿತಾ, ರೂಪಾ ಹಾಗೂ ಅಡುಗೆ ಸಹಾಯಕಿ ಕಮಲಮ್ಮ ವಿರುದ್ಧ ಎಫ್‌ಐಆರ್ […] The post ಎಂಟನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌: ಶಿಕ್ಷಕಿಯರು, ಅಡುಗೆ ಸಹಾಯಕಿ ವಿರುದ್ಧ ಎಫ್‌ಐಆರ್‌ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದ ಕಂಡಕ್ಟರ್‌ ಅರೆಸ್ಟ್‌
Next Article
IND vs ENG | ಸರಣಿಯ ಕೊನೆಯ ಕಾದಾಟ: ಟಾಸ್ ಗೆದ್ದ ಭಾರತಕ್ಕೆ ಗೆಲುವಿನ ಸವಾಲು

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment