ನಿಮ್ಮ ಕಂಠಸಿರಿ ಕನ್ನಡ ನಾಡಿನ ಸಾಂಸ್ಕೃತಿಕ ಕ್ಷೇತ್ರದಲ್ಲಿ ಎಂದೆಂದಿಗೂ ಅಮರ : ಸಿಎಂ ಭಾವುಕ

3 months ago

28

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕನ್ನಡದ ಗಾನಕೋಗಿಲೆ ಎಸ್‌. ಜಾನಕಿ ಅವರ ನಿಧನಕ್ಕೆ ಸಿಎಂ ಡಿ.ಕೆ. ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ. ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ, ಕನ್ನಡ ಚಿತ್ರರಂಗದ ಮೇರುಗಾಯಕಿ, ಗಾನಕೋಗಿಲೆ ಶ್ರೀಮತಿ ಎಸ್.ಜಾನಕಿ ಅವರ ನಿಧನದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ತಮ್ಮ ಕಂಠಸಿರಿಯ ಮೂಲಕ ಕೋಟ್ಯಂತರ ಜನರ ಮನೆಮನಗಳಲ್ಲಿ ನೆಲೆಸಿದ್ದ ಬಹುಭಾಷಾ ಗಾಯಕಿ ಜಾನಕಮ್ಮನವರ ನಿಧನದಿಂದ ಸಂಗೀತ ಕ್ಷೇತ್ರದ ಮಹಾನ್ ಸ್ವರಮಾಧುರ್ಯ ಮೌನವಾದಂತಾಗಿದೆ ಎಂದಿದ್ದಾರೆ. ಅನೇಕ ಗಾಯಕರನ್ನು ಪ್ರೋತ್ಸಾಯಿಸಿ ಬೆಳೆಸಿದ, ಸರಳತೆಯ ಸಾಕಾರಮೂರ್ತಿ ಜಾನಕಮ್ಮನವರ […] The post ನಿಮ್ಮ ಕಂಠಸಿರಿ ಕನ್ನಡ ನಾಡಿನ ಸಾಂಸ್ಕೃತಿಕ ಕ್ಷೇತ್ರದಲ್ಲಿ ಎಂದೆಂದಿಗೂ ಅಮರ : ಸಿಎಂ ಭಾವುಕ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಫುಟ್‌ಬಾಲ್ ಜಗತ್ತಿನಲ್ಲಿ ಕಂಪನ: 260 ಮಿಲಿಯನ್ ಡಾಲರ್ ಹಗರಣದ ಬೆನ್ನತ್ತಿದ FBI
Next Article
ʼನಮ್ಮೆಲ್ಲರ ಹೃದಯದಲ್ಲಿ ನಿಮ್ಮ ದನಿಗೆ ಖಾಯಂ ಜಾಗ ಇದೆ, ಹೋಗಿಬನ್ನಿ ಗಾನಕೋಗಿಲೆʼ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment