ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ

3 months ago

29

0

ಹಾಸನ: ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ ನಡೆದಿದ್ದು ಓರ್ವನಿಗೆ ಚಾಕು ಇರಿದ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಬೇಲೂರು ಪಟ್ಟಣದ ಹೋಟೆಲ್ ಕಾರ್ಮಿಕನಾಗಿರುವ ಶರತ್ (21) ಎಂಬ ಯುವಕ ಗಾಯಗೊಂಡಿದ್ದಾನೆ. ಆತನ ಮೇಲೆ ಪ್ರಜ್ವಲ್ (22) ಎಂಬ ಯುವಕ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಘಟನೆ ಬಳಿಕ ಪರಾರಿಯಾಗಲು ಯತ್ನಿಸಿದ್ದ ಪ್ರಜ್ವಲ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಹಿತಿಯ ಪ್ರಕಾರ, ಶರತ್ ಮತ್ತು ಪ್ರಜ್ವಲ್ ಇಬ್ಬರೂ ಒಂದೇ ಯುವತಿಯನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ಕಳೆದ ಎರಡು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Job Interview: ಪಿಯುಸಿ, ಡಿಗ್ರಿ ಮುಗಿಸಿ ಕೆಲಸ ಸಿಗದೆ ಪರದಾಡ್ತಿದ್ದೀರಾ? ಚಿಕ್ಕಮಗಳೂರಿನಲ್ಲೇ ಇದೆ ನಿಮಗಾಗಿ ಬೆಸ್ಟ್ ಜಾಬ್ ಆಫರ್!
Next Article
ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ: ಸರ್ಕಾರಿ ನೌಕರರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment