ಬೆಂಗಳೂರಿನಲ್ಲಿ ಫುಟ್‌ಪಾತ್ ಕ್ಲೀನ್ ಕಾರ್ಯಾಚರಣೆ ಇಂದೂ ಮುಂದುವರಿಕೆ

3 months ago

34

0

ಬೆಂಗಳೂರು: ನಗರದಲ್ಲಿ ಫುಟ್‌ಪಾತ್‌ಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಆಡಳಿತ (ಜಿಬಿಎ) ಕೈಗೊಂಡಿರುವ ವಿಶೇಷ ಕಾರ್ಯಾಚರಣೆ ಶನಿವಾರವೂ ಮುಂದುವರಿದಿದೆ. ಒಂದು ಕಡೆ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ ವ್ಯಾಪಾರ ನಡೆಸುತ್ತಿರುವವರ ವಿರುದ್ಧ ತೆರವು ಕಾರ್ಯಾಚರಣೆ ನಡೆಯುತ್ತಿದ್ದರೆ, ಮತ್ತೊಂದು ಕಡೆ ಹಲವು ದಿನಗಳಿಂದ ರಸ್ತೆ ಹಾಗೂ ಫುಟ್‌ಪಾತ್‌ಗಳ ಮೇಲೆ ನಿಲ್ಲಿಸಿ ಬೀಡಾಡಿಯಾಗಿ ಬಿಟ್ಟಿರುವ ವಾಹನಗಳನ್ನು ತೆರವುಗೊಳಿಸುವ ಅಭಿಯಾನಕ್ಕೂ ವೇಗ ನೀಡಲಾಗಿದೆ. ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಈಗಾಗಲೇ ಬೀಡಾಡಿ ವಾಹನಗಳ ತೆರವು ಕಾರ್ಯಕ್ಕೆ ಚಾಲನೆ ನೀಡಿದ್ದು, ನಗರದಲ್ಲಿ ಸಂಚಾರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ ಸಿಎಂ ವಿ.ಡಿ. ಸತೀಶನ್ ಭೇಟಿ
Next Article
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment