ವೀರಶೈವ-ಲಿಂಗಾಯತರು ಒಂದೇ ನಾಣ್ಯದ ಎರಡು ಮುಖ: ಈಶ್ವರ ಖಂಡ್ರೆ

3 months ago

37

0

ಬೆಂಗಳೂರು, ಜು.12: ಲಿಂಗಾಯತ-ವೀರಶೈವರನ್ನು ಯಾವುದೇ ಶಕ್ತಿಯಿಂದ ಬೇರೆ ಮಾಡಲು ಸಾಧ್ಯವೇ ಇಲ್ಲ, ನಾವು ಎಂದೆಂದೂ ಒಂದೇ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೆಂಗಳೂರು ವಿಜಯನಗರದ ಸುಜ್ಞಾನಮಂದಿರದಲ್ಲಿಂದು ನಡೆದ ಪ್ರತಿಭಾ ಪುರಸ್ಕಾರದಲ್ಲಿ ಮಾತನಾಡಿದ ಅವರು, ಕೆಲವರು ಪದೇ ಪದೇ ವೀರಶೈವರೇ ಬೇರೆ, ಲಿಂಗಾಯತರೇ ಬೇರೆ ಎಂದು ಒಡಕು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಸಂಘಟನೆಯಲ್ಲಿ ಬಲವಿದೆ, ವಿಘಟನೆಯಲ್ಲಿ ದೌರ್ಬಲ್ಯವಿದೆ ಎಂಬುದನ್ನು ನಾವು ಅರಿಯಬೇಕು. ಒಡಕು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Job Interview: ಪರೀಕ್ಷೆ ಇಲ್ಲ, ಕಾಯುವಿಕೆಯಿಲ್ಲ; ಮಂಡ್ಯದಲ್ಲಿ ನೇರ ಸಂದರ್ಶನ, ಕೈತುಂಬಾ ಸಂಬಳದೊಂದಿಗೆ ಜಾಬ್ ನಿಮ್ಮದೇ!
Next Article
ಜು.17ರಂದು ರಾಜ್ಯದ ನಾಲ್ಕು ಅತ್ಯಾಧುನಿಕ ರೈಲ್ವೆ ನಿಲ್ದಾಣಗಳು ಲೋಕಾರ್ಪಣೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment