ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

3 months ago

88

0

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ‌. ಸುದ್ದಿದಿನ.ಕಾಂ|ವಾಟ್ಸಾಪ್|9980346243 ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಜ್ಯದ ಹವಾಮಾನ ವರದಿ: ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ
Next Article
ಆಹಾರ ಸುರಕ್ಷತೆ ದೂರುಗಳ ಹಿನ್ನಲೆ- ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್.ಎಸ್.ಎಸ್.ಎ.ಐ ನೋಟಿಸ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment