ಮಕ್ಕಳಿಗೆ ಪೋಷಕರೇ ನಿಜವಾದ ರೋಲ್ ಮಾಡೆಲ್ ಆಗಬೇಕು: ರಾಘವೇಂದ್ರ ಪ್ರಭು ಕರ್ವಾಲು

3 months ago

25

0

ಉಡುಪಿ, ಜು.12: ಪೋಷಕರು ತಮ್ಮ ಮಕ್ಕಳಿಗೆ ರೋಲ್ ಮಾಡೆಲ್ ಆಗಬೇಕಾಗಿದೆ ಎಂದು ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಹೇಳಿದರು. ಅವರು ಕ್ರಿಶ್ಚಿಯನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪೋಷಕರು ಮತ್ತು ವಿದ್ಯಾರ್ಥಿಗಳ ಸಮಾವೇಶದಲ್ಲಿ ಮಾತನಾಡಿದರು. ಮಕ್ಕಳಿಗೆ ಪೋಷಕರು ಎಳವೆಯಲ್ಲಿ ಉತ್ತಮ ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಹೇಳಿ ಕೊಡಬೇಕು. ಇತ್ತೀಚಿಗಿನ ದಿನಗಳಲ್ಲಿ ಮಾನವೀಯ ಮೌಲ್ಯಗಳು ದೂರವಾಗುತ್ತಿವೆ, ವೃದ್ಧಾಶ್ರಮಗಳು ಹೆಚ್ಚಾಗುತ್ತಿರುವುದು ಇದಕ್ಕೆ ಸ್ಪಷ್ಟ ನಿದರ್ಶನ ಎಂದು ಹೇಳಿದ ಅವರು, ಕ್ರಿಶ್ಚಿಯನ್ ಹೈಸ್ಕೂಲು ಶತಮಾನ ಕಂಡ ಈ […] The post ಮಕ್ಕಳಿಗೆ ಪೋಷಕರೇ ನಿಜವಾದ ರೋಲ್ ಮಾಡೆಲ್ ಆಗಬೇಕು: ರಾಘವೇಂದ್ರ ಪ್ರಭು ಕರ್ವಾಲು appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಗಾಯನವನ್ನೇ ಉಸಿರಾಗಿಸಿಕೊಂಡಿದ್ದ ಜಾನಕಮ್ಮನವರು ಅವರ ಹಾಡುಗಳ ಮೂಲಕ ಸದಾ ಸಂಗೀತಪ್ರಿಯರ ಮನಸ್ಸಿನಲ್ಲಿ ಹಸಿರಾಗಿರುತ್ತಾರೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
Next Article
ಮಳೆಗಾಲದ ತುರ್ತು ಕೆಲಸಗಳಿಗೆ ಇಲಾಖೆಗಳು ಸಮನ್ವಯತೆಯೊಂದಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment