ಪತ್ನಿ ದೂರವಾದ ನೋವು! ಇಬ್ಬರು ಮಕ್ಕಳ ಜೀವ ಬ*ಲಿ ಪಡೆದು ತಂದೆಯ ಆತ್ಮಹ*ತ್ಯೆ

3 months ago

37

0

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಟುಟಿಕೋರಿನ್ ಜಿಲ್ಲೆಯಲ್ಲಿ ಕುಟುಂಬ ಕಲಹ ದುರಂತಕ್ಕೆ ಕಾರಣವಾದ ಹೃದಯವಿದ್ರಾವಕ ಘಟನೆ ನಡೆದಿದೆ. ಪತ್ನಿ ಮನೆ ಬಿಟ್ಟು ತೆರಳಿದ್ದರಿಂದ ಮಾನಸಿಕವಾಗಿ ಕುಗ್ಗಿದ್ದ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಹತ್ಯೆಗೈದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ. ಪತ್ನಿ ಮನೆ ಬಿಟ್ಟಿದ್ದರಿಂದ ಖಿನ್ನತೆ ಪೊಲೀಸರ ಮಾಹಿತಿ ಪ್ರಕಾರ, ಮೃತ ವ್ಯಕ್ತಿಯ ಪತ್ನಿ ಕೆಲ ತಿಂಗಳ ಹಿಂದೆ ಕುಟುಂಬವನ್ನು ತೊರೆದು ಬೇರೆಡೆ ವಾಸಿಸುತ್ತಿದ್ದರು. ಈ ಬೆಳವಣಿಗೆಯಿಂದ […] The post ಪತ್ನಿ ದೂರವಾದ ನೋವು! ಇಬ್ಬರು ಮಕ್ಕಳ ಜೀವ ಬ*ಲಿ ಪಡೆದು ತಂದೆಯ ಆತ್ಮಹ*ತ್ಯೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ನಾದಬ್ರಹ್ಮ ಕರಗಿತು,ಕೋಗಿಲೆ ಮೌನವಾಯಿತು : 40 ಸಾವಿರ ಹಾಡುಗಳ ಸರದಾರತಿ ಎಸ್.ಜಾನಕಿ 
Next Article
ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಬಾಲಕನ ವಿರುದ್ಧ ಪ್ರಕರಣ ದಾಖಲು

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment