ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಬಾಲಕನ ವಿರುದ್ಧ ಪ್ರಕರಣ ದಾಖಲು

3 months ago

31

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಸಂಚರಿಸುತ್ತಿದ್ದ ಬಾಲಕನ ವಿರುದ್ಧ ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪಟ್ಟಣದ ಸೋಹಲ್ ನಂದಿಗಟ್ಟಿ ಎಂಬ ಬಾಲಕ ಕಸೂರ ಕ್ರಾಸ್ ಸಮೀಪ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವೇಳೆ ಪೊಲೀಸರು ತಪಾಸಣೆ ನಡೆಸಿದ್ದಾರೆ. ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಪಂಚರ ಸಮ್ಮುಖದಲ್ಲಿ ಆತನನ್ನು ವಶಕ್ಕೆ ಪಡೆದು ತಾಲೂಕು ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದೆ. ವೈದ್ಯಕೀಯ ಪರೀಕ್ಷೆಯ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಬಾಲಕನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಮುಂದಿನ […] The post ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಬಾಲಕನ ವಿರುದ್ಧ ಪ್ರಕರಣ ದಾಖಲು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಪತ್ನಿ ದೂರವಾದ ನೋವು! ಇಬ್ಬರು ಮಕ್ಕಳ ಜೀವ ಬ*ಲಿ ಪಡೆದು ತಂದೆಯ ಆತ್ಮಹ*ತ್ಯೆ
Next Article
ಹುಮನಾಬಾದ್‌ನಲ್ಲಿ ಭೀಕರ ಅಪಘಾತ: ಕೆಕೆಆರ್‌ಟಿಸಿ ಬಸ್ ಡಿಕ್ಕಿ; ಇಬ್ಬರ ದುರ್ಮ*ರಣ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment