ಹುಮನಾಬಾದ್‌ನಲ್ಲಿ ಭೀಕರ ಅಪಘಾತ: ಕೆಕೆಆರ್‌ಟಿಸಿ ಬಸ್ ಡಿಕ್ಕಿ; ಇಬ್ಬರ ದುರ್ಮ*ರಣ

3 months ago

31

0

ಹೊಸದಿಗಂತ ವರದಿ ಬೀದರ್: ದ್ವಿಚಕ್ರ ವಾಹನ ಹಾಗೂ ಕೆಕೆಆರ್‌ಟಿಸಿ ಬಸ್ಸಿನ ನಡುವೆ ಢಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಹುಮನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-50ಯ ಕಬಿರಾಬಾದ್ ವಾಡಿ ಕ್ರಾಸ್ ಬಳಿ ಇಂದು ಬೆಳಿಗ್ಗೆ ನಡೆದಿದೆ. ದುಬಲಗುಂಡಿ ಗ್ರಾಮದ ನಿವಾಸಿಗಳಾದ ಬೈಕ್ ಸವಾರ ಪವನ್ (22) ಹಾಗೂ ಬೈಕ್ ಹಿಂಬದಿ ಕುಳಿತ ಆತನ ಚಿಕ್ಕಮ್ಮ ನರಸಮ್ಮ (24) ಮೃತಪಟ್ಟವರು. ಪವನ್ ಹಾಗೂ ನರಸಮ್ಮ ಅವರು ಕಾಮಾಲೆ ರೋಗಕ್ಕೆ ಮನ್ನಾಎಖ್ಖೇಳಿ ಗ್ರಾಮದಲ್ಲಿ ನಾಟಿಮದ್ದು ಹಾಕಿಸಿಕೊಂಡು, ತಮ್ಮ ಸ್ವಗ್ರಾಮವಾದ ದುಬಲಗುಂಡಿಗೆ […] The post ಹುಮನಾಬಾದ್‌ನಲ್ಲಿ ಭೀಕರ ಅಪಘಾತ: ಕೆಕೆಆರ್‌ಟಿಸಿ ಬಸ್ ಡಿಕ್ಕಿ; ಇಬ್ಬರ ದುರ್ಮ*ರಣ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಬಾಲಕನ ವಿರುದ್ಧ ಪ್ರಕರಣ ದಾಖಲು
Next Article
ಇಂಗ್ಲೆಂಡ್ ತಂಡದಲ್ಲಿ ಮೇಜರ್ ಸರ್ಜರಿ: ಟೆಸ್ಟ್ ಕೋಚ್ ಹುದ್ದೆಯಿಂದ ಬ್ರೆಂಡನ್ ಮೆಕಲಂ ಔಟ್

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment