ಪ್ರವೀಣ್ ನೆಟ್ಟಾರು ಕೊ*ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ

3 months ago

32

0

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ 2022ರ ಜುಲೈ 26 ರಂದು ನಡೆದಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ನಾಲ್ಕು ವರ್ಷಗಳಿಂದ ತಲೆಮರಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ರಾಷ್ಟ್ರೀಯ ತನಿಖಾ ದಳ ಭಾನುವಾರ ಯಶಸ್ವಿಯಾಗಿದೆ. ಬಂಧಿತ ಆರೋಪಿಗಳು ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ನೌಶಾದ್ (32) ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆ ಚೌಡ್ಲಿ ಕಾನ್ವೆಂಟ್ ರಸ್ತೆ ನಿವಾಸಿ ಅಬ್ದುಲ್ ನಾಸಿರ್ (41) […] The post ಪ್ರವೀಣ್ ನೆಟ್ಟಾರು ಕೊ*ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಾಜಿ ರಾಜ್ಯಸಭಾ ಸದಸ್ಯ ಎಚ್. ಹನುಮಂತಪ್ಪ ವಿಧಿವಶ
Next Article
ಹಿರಿಯರ ಬದುಕು ಸುಗಮಗೊಳಿಸುವುದು ಸರ್ಕಾರದ ಆದ್ಯತೆ: ಸಂಸದ ಗೋವಿಂದ ಕಾರಜೋಳ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment