ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

3 months ago

31

0

ಚಿತ್ರದುರ್ಗ: ರಾಜ್ಯಸಭೆಯ ಮಾಜಿ ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಬಹುಮುಖ ಪ್ರತಿಭೆಯ ಹೆಚ್.ಹನುಮಂತಪ್ಪ (H. Hanumanthappa) ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಭಾನುವಾರ ರಾತ್ರಿ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು.  ನಿಧನದ ವಿವರ ಹನುಮಂತಪ್ಪ ಅವರು ಭಾನುವಾರ ಬೆಳಿಗ್ಗೆ ಆರೋಗ್ಯದಲ್ಲಿ ಕೊಂಚ ವ್ಯತ್ಯಾಸವಾದ ಕಾರಣ, ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಯಿತು. ಆದರೂ ಆರೋಗ್ಯ ಸುಧಾರಿಸದ ಕಾರಣ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಆದರೆ, ಮಾರ್ಗ ಮಧ್ಯೆ ತುಮಕೂರಿನಲ್ಲಿ ಅವರು ಅಸ್ವಸ್ಥರಾದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ
Next Article
ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment