ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ತಾನೂ ನೇಣಿಗೆ ಕೊರಳೊಡ್ಡಿದ ಪತಿ, ನವದಂಪತಿ ದುರಂತ ಅಂತ್ಯ!

3 months ago

46

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪತ್ನಿ ನೇಣಿಗೆ ಶರಣಾಗಿದ್ದನ್ನು ಕಂಡು ಪತಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನ ಶಿರಾ ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ. ಶರಣ್ಯ, ಗಿರೀಶ್‌ ಆತ್ಮಹತ್ಯೆಗೆ ಶರಣಾದ ನವದಂಪತಿ. ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಶರಣ್ಯ ಹಾಗೂ ಗಿರೀಶ್‌ ಅನ್ಯೂನ್ಯವಾಗಿಯೇ ಇದ್ದರು. ಇದ್ದಕ್ಕಿದ್ದಂತೆಯೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ಶರಣ್ಯ ಆತ್ಮಹತ್ಯೆಗೆ ಶರಣಾಗಿದ್ದರು. ಇದನ್ನು ನೋಡಿದ ಪತಿ ಹೊಲದ ಹತ್ತಿರದಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ […] The post ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ತಾನೂ ನೇಣಿಗೆ ಕೊರಳೊಡ್ಡಿದ ಪತಿ, ನವದಂಪತಿ ದುರಂತ ಅಂತ್ಯ! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಏನ್ ವಿಚಿತ್ರ ಕಣ್ರೀ..! ಕೋಪದಲ್ಲಿ ಮೊಬೈಲ್ ಎಸೆದ ಪತ್ನಿ, ತಲೆಗೆ ಬಡಿದು ಗಂಡ ಸಾ*ವು
Next Article
ದುಡಿಮೆಗೆ ಹೋದವ ಹೆಣವಾಗಿ ಬಂದ: ನೇಪಾಳದಲ್ಲಿ ಬೆಳಗಾವಿ ಯುವಕನ ಭೀಕರ ಕೊಲೆ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment