ದುಡಿಮೆಗೆ ಹೋದವ ಹೆಣವಾಗಿ ಬಂದ: ನೇಪಾಳದಲ್ಲಿ ಬೆಳಗಾವಿ ಯುವಕನ ಭೀಕರ ಕೊಲೆ

3 months ago

42

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತಮ ಭವಿಷ್ಯದ ಕನಸು ಹೊತ್ತು ನೇಪಾಳದ ಹೋಟೆಲ್‌ವೊಂದರಲ್ಲಿ ಕೆಲಸಕ್ಕೆ ಸೇರಿದ್ದ ಬೆಳಗಾವಿ ಜಿಲ್ಲೆಯ ಯುವಕನೊಬ್ಬ ಅಲ್ಲಿಯೇ ಬರ್ಬರವಾಗಿ ಕೊಲೆಯಾಗಿರುವ ಘಟನೆ ವರದಿಯಾಗಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ನಿವಾಸಿಯಾದ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ (25) ಕೊಲೆಯಾದ ದುರ್ದೈವಿ. ರೂಮ್‌ಮೇಟ್‌ನಿಂದಲೇ ಸ್ಕೆಚ್: ದುಡಿಮೆಗಾಗಿ ನೇಪಾಳಕ್ಕೆ ತೆರಳಿದ್ದ ಸಾಹಿಲ್, ಅಲ್ಲಿನ ಹೋಟೆಲ್ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಆದರೆ, ದುರದೃಷ್ಟವಶಾತ್ ಆತ ತಂಗಿದ್ದ ಕೋಣೆಯಲ್ಲೇ ಆತನ ಜೊತೆಗಿದ್ದ ರೂಮ್‌ಮೇಟ್ ಅತಿ ಅಮಾನುಷವಾಗಿ ಸಾಹಿಲ್‌ನನ್ನು ಹತ್ಯೆ ಮಾಡಿದ್ದಾನೆ ಎಂದು […] The post ದುಡಿಮೆಗೆ ಹೋದವ ಹೆಣವಾಗಿ ಬಂದ: ನೇಪಾಳದಲ್ಲಿ ಬೆಳಗಾವಿ ಯುವಕನ ಭೀಕರ ಕೊಲೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ತಾನೂ ನೇಣಿಗೆ ಕೊರಳೊಡ್ಡಿದ ಪತಿ, ನವದಂಪತಿ ದುರಂತ ಅಂತ್ಯ!
Next Article
ಗಂಡ, ನಾದಿನಿಯನ್ನು ಸುಮ್ಮನೆ ಬಿಡಬೇಡಿ: ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ!

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment