ಗಂಡ, ನಾದಿನಿಯನ್ನು ಸುಮ್ಮನೆ ಬಿಡಬೇಡಿ: ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ!

3 months ago

40

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ನವವಿವಾಹಿತೆಯೊಬ್ಬರು ಗಂಡನ ಮನೆಯವರ ಕಿರುಕುಳ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆಯಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ ಟೀಚರ್‌ ಆಗಿ ಕೆಲಸ ಮಾಡುತ್ತಿದ್ದ ಚಿಕ್ಕಮಗಳೂರು ಮೂಲದ ಶ್ವೇತಾ (25) ಮೃತ ದುರ್ದೈವಿ. ನಾಲ್ಕು ತಿಂಗಳ ಹಿಂದಷ್ಟೇ ಯುವಕನೊಬ್ಬನನ್ನು ಪ್ರೀತಿಸಿ ಶ್ವೇತಾ ಮದುವೆಯಾಗಿದ್ದರು. ಮನೆಯವರ ಕಿರುಕುಳದಿಂದ ಬೇಸತ್ತು ಶ್ವೇತಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಶ್ವೇತಾ ನೇಣು ಬಿಗಿದುಕೊಂಡ ಜಾಗದಲ್ಲಿ ಡೆತ್‌ನೋಟ್‌ ಕೂಡ ಪತ್ತೆಯಾಗಿದೆ. ಪತಿ ಹಾಗೂ ಅವನ ಅಕ್ಕನೇ ನನ್ನ ಸಾವಿಗೆ ಕಾರಣ ಎಂದು […] The post ಗಂಡ, ನಾದಿನಿಯನ್ನು ಸುಮ್ಮನೆ ಬಿಡಬೇಡಿ: ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ದುಡಿಮೆಗೆ ಹೋದವ ಹೆಣವಾಗಿ ಬಂದ: ನೇಪಾಳದಲ್ಲಿ ಬೆಳಗಾವಿ ಯುವಕನ ಭೀಕರ ಕೊಲೆ
Next Article
ವರ್ಲ್ಡ್ ಪ್ಯಾಡೆಲ್ ಲೀಗ್ 2026: ಅಖಾಡಕ್ಕಿಳಿಯಲು ಸಜ್ಜಾದ ವಿಶ್ವದ ದಿಗ್ಗಜರು!

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment