ತಿಮ್ಮಪ್ಪನ ಮೊದಲ ಆರತಿಯಲ್ಲಿ ಇನ್ಮುಂದೆ ಕರ್ನಾಟಕದ ಸಚಿವರು,ಶಾಸಕರಿಗೂ ಅವಕಾಶ: ಸಿಎಂ ಘೋಷಣೆ

3 months ago

38

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಶ್ರೀ ಕ್ಷೇತ್ರ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿದಿನ ನೆರವೇರಿಸಲಾಗುವ ಮೊದಲ ಆರತಿಯಲ್ಲಿ ಇನ್ಮುಂದೆ ಕರ್ನಾಟಕದ ಸಚಿವರು, ಶಾಸಕರು, ನ್ಯಾಯಾಧೀಶರು, ಹಿರಿಯ ಅಧಿಕಾರಿಗಳು ಹಾಗೂ ಗಣ್ಯ ವ್ಯಕ್ತಿಗಳು ಭಾಗವಹಿಸಬಹುದಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ತಿರುಪತಿ ತಿರುಮಲ ದೇವಸ್ಥಾನದಲ್ಲಿ ಪ್ರತಿದಿನ ಬೆಳಿಗ್ಗೆ ಕರ್ನಾಟಕದ ಪರವಾಗಿ ಮೊದಲ ಆರತಿಯನ್ನು ಸಲ್ಲಿಸಲಾಗುತ್ತದೆ. ಈ ಸಂಪ್ರದಾಯಕ್ಕೆ 400 ವರ್ಷಗಳ ಇತಿಹಾಸವಿದೆ. ಹಂಪಿಯ ವಿಜಯನಗರ ಸಾಮ್ರಾಜ್ಯದ ಅರಸರು ಹಾಗೂ ಅವರ ನಂತರ ಮೈಸೂರಿನ ಒಡೆಯರ್ […] The post ತಿಮ್ಮಪ್ಪನ ಮೊದಲ ಆರತಿಯಲ್ಲಿ ಇನ್ಮುಂದೆ ಕರ್ನಾಟಕದ ಸಚಿವರು,ಶಾಸಕರಿಗೂ ಅವಕಾಶ: ಸಿಎಂ ಘೋಷಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.