ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತುಗೊಳಿಸಿ ರಾಜ್ಯಪಾಲರಿಂದ ಆದೇಶ

3 months ago

32

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಹತ್ವದ ಕ್ರಮ ಕೈಗೊಂಡಿದ್ದು, ಶಂಕರಪ್ಪ ಸಾಹುಕಾರ್ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸಿ ಸೋಮವಾರ ಬೆಳಿಗ್ಗೆ ಆದೇಶ ಹೊರಡಿಸಲಾಗಿದೆ. ಅಲ್ಲದೆ, ಶಿವಶಂಕರಪ್ಪ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಲು ಶಿಫಾರಸು ಮಾಡಲಾಗಿದೆ. ಇದರ ಜೊತೆಗೆ, ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ಉಲ್ಲೇಖಿಸುವ ಸಂಬಂಧ ರಾಷ್ಟ್ರಪತಿಗಳಿಗೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಅಥವಾ ಮುಂದಿನ ಆದೇಶ ಹೊರಬೀಳುವವರೆಗೆ ಕೆಪಿಎಸ್‌ಸಿಯ ಹಿರಿಯ ಸದಸ್ಯರು ಹಂಗಾಮಿ […] The post ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತುಗೊಳಿಸಿ ರಾಜ್ಯಪಾಲರಿಂದ ಆದೇಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.