ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ

3 months ago

35

0

ತುಮಕೂರು, ಜುಲೈ 14: ತುಮಕೂರು (Tumakuru) ಜಿಲ್ಲೆಯ ಶಿರಾ (Sira) ತಾಲ್ಲೂಕಿನ ಹನುಮನಹಳ್ಳಿಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಮದುವೆಯಾದ ನಾಲ್ಕು ತಿಂಗಳಿಗೇ ನವವಿವಾಹಿತೆಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿಯನ್ನು ಕಂಡು ಆಘಾತಗೊಂಡ ಪತಿಯೂ ತನ್ನ ಹೊಲದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  ಮೃತ ದಂಪತಿ ಯಾರು? ಶರಣ್ಯ (20) ಮತ್ತು ಗಿರೀಶ್ (28) ಆತ್ಮಹತ್ಯೆಗೆ ಶರಣಾದ ನವದಂಪತಿ. ಇವರು ಕಳೆದ ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದರು. ಶರಣ್ಯ ಅವರು ಶಿರಾ ತಾಲ್ಲೂಕಿನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪೋಕ್ಸೋ ಪ್ರಕರಣ: ವಚನಾನಂದ ಸ್ವಾಮೀಜಿಗೆ ಜಾಮೀನು
Next Article
ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment