ಮಹಾರಾಷ್ಟ್ರದಲ್ಲಿ ತಡೆಹಿಡಿಯಲಾಗಿರುವ ಅಡಿಕೆ ಸಾಗಣೆ ವಾಹನಗಳ ಬಿಡುಗಡೆಗೆ ಮಧ್ಯಪ್ರವೇಶಿಸುವಂತೆ ಮಹಾ ಸಿಎಂಗೆ ವಿನಂತಿ

3 months ago

48

0

ಮುಂಬಯಿ, ಜು.13: ಮಹಾರಾಷ್ಟ್ರದಾದ್ಯಂತ ಅಡಿಕೆ ಸಾಗಣೆ ವಾಹನಗಳನ್ನು ಪ್ರಯೋಗಾಲಯದ ತಪಾಸಣೆಗಾಗಿ ದಿನಗಟ್ಟಲೆ ತಡೆಹಿಡಿಯಲಾಗಿದೆ. ಇದರಿಂದಾಗಿ ಉತ್ತರ ಭಾರತದ ಮಾರುಕಟ್ಟೆಗಳಿಗೆ ತೆರಳಬೇಕಿದ್ದ ನಮ್ಮ ರೈತರ ಅಡಿಕೆ ಬೆಳೆ ಹಾನಿಗೊಳಗಾಗಿ, ಬೆಳೆಗಾರರು ತೀವ್ರ ಆರ್ಥಿಕ ನಷ್ಟ ಎದುರಿಸುವಂತಾಗಿದೆ. ಕರ್ನಾಟಕದ ಪ್ರಮುಖ ಅಡಿಕೆ ಸಹಕಾರಿ ಸಂಸ್ಥೆಗಳಾದ ಕ್ಯಾಂಪ್ಕೋ, ಮಾಮ್ಕೋಸ್, ಟುಮ್ಕೋಸ್ ಹಾಗೂ ರಾಜ್ಯ ಅಡಿಕೆ ಸಹಕಾರಿ ಮಹಾಮಂಡಳದ ನಿಯೋಗ ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿಯವರ ನೇತೃತ್ವದಲ್ಲಿ ಭೇಟಿಯಾಗಿ ಮಹಾರಾಷ್ಟ್ರದಲ್ಲಿ ತಡೆಹಿಡಿಯಲಾಗಿರುವ ಅಡಿಕೆ ಸಾಗಣೆ ವಾಹನಗಳ ಬಿಡುಗಡೆಗೆ ಮಧ್ಯಪ್ರವೇಶಿಸುವಂತೆ ವಿನಂತಿಸಿದೆ. ರೈತರ ಹಿತರಕ್ಷಣೆಗೆ […] The post ಮಹಾರಾಷ್ಟ್ರದಲ್ಲಿ ತಡೆಹಿಡಿಯಲಾಗಿರುವ ಅಡಿಕೆ ಸಾಗಣೆ ವಾಹನಗಳ ಬಿಡುಗಡೆಗೆ ಮಧ್ಯಪ್ರವೇಶಿಸುವಂತೆ ಮಹಾ ಸಿಎಂಗೆ ವಿನಂತಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮಾನಸಿಕ ಆರೋಗ್ಯದೊಂದಿಗೆ ಕೌಶಲ್ಯದ ಕ್ಷಮತೆಯನ್ನು ಬೆಳೆಸಿಕೊಳ್ಳಿ: ಡಾ. ವಿರೂಪಾಕ್ಷ ದೇವರಮನೆ
Next Article
ಜೆಸಿಐ ಉಡುಪಿ ಸಿಟಿ ಘಟಕಕ್ಕೆ ಜೆಸಿಐ ರಾಷ್ಟ್ರೀಯ ಅಧ್ಯಕ್ಷರಾದ ಭರತ್ ಎನ್ ಆಚಾರ್ಯ ಭೇಟಿ; ಯೋಜನೆಗಳಿಗೆ ಚಾಲನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment