ದಾವಣಗೆರೆ|ವಿದ್ಯಾರ್ಥಿನಿಲಯ ಪ್ರವೇಶಾಕ್ಕಾಗಿ ಅರ್ಜಿ ಆಹ್ವಾನ

3 months ago

57

0

ದಾವಣಗೆರೆ,ಜುಲೈ.13 :  ಪ್ರಸಕ್ತ ಸಾಲಿನ ಪರಿಶಿಷ್ಟ  ವರ್ಗದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್  shp.karnataka.gov.in  ನಲ್ಲಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ   ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ. Read also : Political analysis|ಸಿರಾ-ಶಿಕು’ ಸೇತುವೆಗೆ’ಡಿಕೆ’ ಸಿಮೆಂಟು ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬೆಳೆ ರಕ್ಷಣೆಗಾಗಿ ನಾಲೆಗಳಿಗೆ ನೀರು ಬಿಡಿ : ಜೆಡಿಎಸ್ ಪ್ರತಿಭಟನೆ
Next Article
ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡ್ತಾರೆ- ಸಚಿವ ಯತೀಂದ್ರ ಸಿದ್ದರಾಮಯ್ಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment