ರಾಜ್ಯದಲ್ಲಿ ವರುಣನ ಆರ್ಭಟಕ್ಕೆ ಬ್ರೇಕ್: ಈ ಜಿಲ್ಲೆಗಳಿಗೆ ಮಾತ್ರ ನಾಳೆ ಮಳೆ, ಉಳಿದೆಡೆ ರಣಬಿಸಿಲಿನ ಬಿಸಿ

3 months ago

33

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲಗೊಂಡಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣ ಕುಸಿದಿದೆ. ಕೆಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪವೂ ಹೆಚ್ಚಾಗಿದ್ದು, ಸೋಮವಾರ (ಜುಲೈ 14) ಆಯ್ದ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಜಿಲ್ಲೆಗಳಲ್ಲಿ ಮಳೆ? ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ […] The post ರಾಜ್ಯದಲ್ಲಿ ವರುಣನ ಆರ್ಭಟಕ್ಕೆ ಬ್ರೇಕ್: ಈ ಜಿಲ್ಲೆಗಳಿಗೆ ಮಾತ್ರ ನಾಳೆ ಮಳೆ, ಉಳಿದೆಡೆ ರಣಬಿಸಿಲಿನ ಬಿಸಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಅಂಕೋಲಾದಲ್ಲಿ ಗೊಬ್ಬರದ ಲಾರಿ ಪಲ್ಟಿ: ಕುಡಿಯುವ ನೀರು ಕಲುಷಿತವಾಗುವ ಆತಂಕ
Next Article
‘ರೈತರ ಹೋರಾಟ ಹತ್ತಿಕ್ಕಲು ಯತ್ನ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment