ಬಿಡದಿ ಟೌನ್‌ಶಿಪ್‌ ವಿವಾದ: ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಸೇವೆ

3 months ago

18

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಭೂ ಸರ್ವೇ ಕಾರ್ಯ ಮತ್ತೆ ವಿವಾದಕ್ಕೆ ಕಾರಣವಾಗಿದೆ. ಮಂಡಲಹಳ್ಳಿ ಗ್ರಾಮದಲ್ಲಿ ಸರ್ವೆಗೆ ಬಂದ ಅಧಿಕಾರಿಗಳನ್ನು ರೈತರು ಹಾಗೂ ಮಹಿಳೆಯರು ತೀವ್ರವಾಗಿ ವಿರೋಧಿಸಿ, ಪೊರಕೆ ತೋರಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಸರ್ವೇಗೆ ತೀವ್ರ ವಿರೋಧ ಜೆಎಂಸಿ ಸರ್ವೆಗಾಗಿ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿದ್ದರೂ, ಯಾವುದೇ ಕಾರಣಕ್ಕೂ ಭೂಮಾಪನಕ್ಕೆ ಅವಕಾಶ ನೀಡುವುದಿಲ್ಲ ಎಂದು ರೈತರು ಪಟ್ಟು ಹಿಡಿದರು. ಅಧಿಕಾರಿಗಳ ವಾಹನವನ್ನು ಸುತ್ತುವರಿದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಸರ್ವೆ ಸ್ಥಗಿತಗೊಳಿಸುವಂತೆ ಒತ್ತಾಯಿಸಿದರು. […] The post ಬಿಡದಿ ಟೌನ್‌ಶಿಪ್‌ ವಿವಾದ: ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಸೇವೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೆಂಗಳೂರಿಗರೇ ಕಸ ನಿಯಮ ಉಲ್ಲಂಘಿಸಿದ್ರೆ ಹುಷಾರ್! 15 ಸಾವಿರ ರೂ. ದಂಡ ಫಿಕ್ಸ್
Next Article
🔴 LIVE | Cabinet Expansion : ಸಂಪುಟದ ಭಾಗ್ಯದ ಬಾಗಿಲಲ್ಲಿ ನಿಂತ ಸಚಿವಾಕಾಂಕ್ಷಿಗಳು | #tv9d

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment