ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

3 months ago

33

0

ದೆಹಲಿ ಜುಲೈ (13):  ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಸಂಬಂಧಿಸಿದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮನೆ ಕೆಲಸದಾಕೆಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಶಾಸಕ ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಹೈಕೋರ್ಟ್ ಈ ಹಿಂದೆ ಮನೆ ಕೆಲಸದಾಕೆಯ ಮೇಲಿನ ಹಲ್ಲೆಗೆ ಸಂಬಂಧಿಸಿದ ಆರೋಪವನ್ನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ
Next Article
‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment