ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವಶ

3 months ago

33

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ರಾಮಚಂದ್ರೇಗೌಡ ಅವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯ ಹಾಗೂ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ರಾಮಚಂದ್ರೇಗೌಡರನ್ನು ರಾಜಾಜಿನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ನಿಧನರಾಗಿದ್ದಾರೆ. ಆರ್‌ಎಸ್‌ಎಸ್‌ ಹಿನ್ನೆಲೆ ಹೊಂದಿದ್ದ ರಾಮಚಂದ್ರೇಗೌಡರು, 1953ರಲ್ಲೇ ಸಂಘವನ್ನು ಸೇರುವ ಮೂಲಕ ತಮ್ಮ ಸಾರ್ವಜನಿಕ ಜೀವನ ಆರಂಭಿಸಿದರು. ತದನಂತರ 1970 ರಲ್ಲಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶ ಪಡೆದರು. […] The post ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಚಂದ್ರದ್ರೋಣ ಪರ್ವತ ಚಾರಣ ದುರಂತದ ಎಫೆಕ್ಟ್: ಟ್ರೆಕ್ಕಿಂಗ್‌ ಇನ್ನೂ ಆರಂಭವಾಗಿಯೇ ಇಲ್ಲ!
Next Article
ಇನ್ನೂ ಅಪ್ಡೇಟ್‌ ಆಗಿ ರಾಜ್ಯಕ್ಕೆ ಎಂಟ್ರಿ ಕೊಡಲಿದ್ಯಾ ಕೋವಿಡ್‌? ಆತಂಕ ಪಡುವ ಅವಶ್ಯಕತೆ ಇದೆಯಾ?

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment