ಬೆಳೆದ ಕಬ್ಬು-ಕೆರೆಕಟ್ಟೆಗೆ ನೀರು: ಸಿಎಂ ಜೊತೆ ಚರ್ಚಿಸಿ ತೀರ್ಮಾನ – ಚಲುವರಾಯಸ್ವಾಮಿ

3 months ago

26

0

ಮಂಡ್ಯ ಜಿಲ್ಲೆಯಲ್ಲಿ ಬೆಳೆದು ನಿಂತಿರುವ ಕಬ್ಬಿಗೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಬಿಡಬೇಕು ಎಂಬ ರೈತರ ಬೇಡಿಕೆ ನ್ಯಾಯಯುತವಾಗಿದೆ. ಈ ಬಗ್ಗೆ ವಿರೋಧಪಕ್ಷಗಳು ಕೂಡ ಸರ್ಕಾರವನ್ನು ಆಗ್ರಹಿಸುತ್ತಿವೆ. ನಾಳೆ ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆ ನಡೆಯಲಿದೆ. ಈ ಮಹತ್ವದ ಸಭೆಯಲ್ಲಿ ನಮ್ಮ ರಾಜ್ಯದ ಅಧಿಕಾರಿಗಳು ರಾಜ್ಯದ ವಸ್ತುಸ್ಥಿತಿಯನ್ನು, ಕುಡಿಯುವ ನೀರು ಹಾಗೂ ಬೆಳೆಗಳ ಪರಿಸ್ಥಿತಿಯನ್ನು ಸಮರ್ಥವಾಗಿ ಮಂಡಿಸಲಿದ್ದಾರೆ. ಆನಂತರ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು […] The post ಬೆಳೆದ ಕಬ್ಬು-ಕೆರೆಕಟ್ಟೆಗೆ ನೀರು: ಸಿಎಂ ಜೊತೆ ಚರ್ಚಿಸಿ ತೀರ್ಮಾನ – ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನೀರು ಹರಿಸಲಿ : ಇಂಡುವಾಳು ಸಚ್ಚಿದಾನಂದ ಒತ್ತಾಯ
Next Article
ಒಂದು ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂ.:  ಗಂಭೀರ ಆರೋಪ ಮಾಡಿದ ಆರ್.ಅಶೋಕ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment