ಅಕ್ಷರ್-ಸುಂದರ್ ಅಜೇಯ ಶತಕದ ಜೊತೆಯಾಟಕ್ಕೆ ಇಂಗ್ಲೆಂಡ್ ಧೂಳೀಪಟ: ಭಾರತಕ್ಕೆ ಶುಭಾರಂಭ!

3 months ago

45

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ರೋಚಕ ಕ್ರಿಕೆಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಜಯ ದಾಖಲಿಸಿದೆ. ಒತ್ತಡದ ಪರಿಸ್ಥಿತಿಯಲ್ಲೂ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಆಲ್‌ರೌಂಡರ್‌ಗಳಾದ ಅಕ್ಷರ್ ಪಟೇಲ್ ಮತ್ತು ವಾಷಿಂಗ್ಟನ್ ಸುಂದರ್ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಇಬ್ಬರು ಆಟಗಾರರು ಮುರಿಯದ 99 ರನ್‌ಗಳ ಅಮೂಲ್ಯ ಜೊತೆಯಾಟವಾಡುವ ಮೂಲಕ ಇಂಗ್ಲೆಂಡ್ ತಂಡದ ಗೆಲುವಿನ ಕನಸನ್ನು ಭಗ್ನಗೊಳಿಸಿದರು. ಎಡ್ಜ್‌ಬಾಸ್ಟನ್‌ನ ಕಠಿಣ ಪರಿಸ್ಥಿತಿಯಲ್ಲಿ ಭಾರತ ತೋರಿದ ಈ ಸಂಘಟಿತ ಹೋರಾಟದ ಫಲವಾಗಿ, ಮೂರು […] The post ಅಕ್ಷರ್-ಸುಂದರ್ ಅಜೇಯ ಶತಕದ ಜೊತೆಯಾಟಕ್ಕೆ ಇಂಗ್ಲೆಂಡ್ ಧೂಳೀಪಟ: ಭಾರತಕ್ಕೆ ಶುಭಾರಂಭ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
ಆಟವಾಡುತ್ತಾ ಬಟ್ಟೆ ಅಂಗಡಿಯ ಗ್ರಿಲ್‌ನಿಂದ ಆಯತಪ್ಪಿ ಕೆಳಕ್ಕೆ ಬಿದ್ದ ಮಗು: ಸ್ಥಿತಿ ಗಂಭೀರ
Next Article
ಬೆಚ್ಚಿಬಿದ್ದ ಇಂಗ್ಲೆಂಡ್‌ಗೆ ಆಸರೆಯಾದ ರೂಟ್-ಡಾಸನ್: ಭಾರತಕ್ಕೆ ಗೆಲ್ಲಲು 259 ರನ್ ಬೇಟೆ

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment