ಗೋಕರ್ಣ ಮಹಾಬಲೇಶ್ವರ ಗರ್ಭಗುಡಿಗೆ ಕೊಳಚೆ ನೀರು; ಭಕ್ತರ ಆಕ್ರೋಶದ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಿಎಂ ಡಿಕೆಶಿ

3 months ago

25

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಗೆ ಮಳೆಗಾಲದಲ್ಲಿ ಕೊಳಚೆ ನೀರು ನುಗ್ಗುತ್ತಿರುವ ಗಂಭೀರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಣ್ಣ ನೀರಾವರಿ ಇಲಾಖೆಗೆ ತುರ್ತು ಸೂಚನೆ ನೀಡಿದ್ದಾರೆ. ಭಾರಿ ಮಳೆಯಿಂದಾಗಿ ಆತ್ಮಲಿಂಗವಿರುವ ಗರ್ಭಗುಡಿಯಲ್ಲಿ ಕೊಳಚೆ ನೀರು ನಿಂತು ಭಕ್ತರ ಭಾವನೆಗೆ ಧಕ್ಕೆಯಾಗಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಗೇಟ್ ವಾಲ್ವ್ ಅಳವಡಿಕೆ: ದೇವಾಲಯದ ಸೋಮಸೂತ್ರದ ಮೂಲಕ ಮಳೆಗಾಲದಲ್ಲಿ ಹಿಮ್ಮುಖವಾಗಿ ನುಗ್ಗುವ ಕಲುಷಿತ ನೀರನ್ನು […] The post ಗೋಕರ್ಣ ಮಹಾಬಲೇಶ್ವರ ಗರ್ಭಗುಡಿಗೆ ಕೊಳಚೆ ನೀರು; ಭಕ್ತರ ಆಕ್ರೋಶದ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಿಎಂ ಡಿಕೆಶಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೆಳಗಾವಿಯಲ್ಲಿ ಭೀಕರ ದುರಂತ; ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ದಂಪತಿ ದುರ್ಮ*ರಣ!
Next Article
ಸಚಿವ ಜಮೀರ್ ಅಹ್ಮದ್ ಖಾನ್‌ಗೆ ಬಿಗ್ ರಿಲೀಫ್; ಲೋಕಾಯುಕ್ತ ಕೋರಿದ್ದ ಪ್ರಾಸಿಕ್ಯೂಷನ್ ತಿರಸ್ಕರಿಸಿದ ರಾಜ್ಯಪಾಲರು!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment