ಭಾರತ್ ಪೆಟ್ರೋಲಿಯಂ ಸಂಸ್ಥೆಗೆ ಸೇವೆ ಒದಗಿಸುವವರ ನೇಮಕಾತಿಗೆ ಅರ್ಜಿ ಆಹ್ವಾನ

3 months ago

41

0

ದಾವಣಗೆರೆ,ಜುಲೈ.14 : ಭಾರತ್ ಪೆಟ್ರೋಲಿಯಂ ಸಂಸ್ಥೆಯು ಬೆಳಗಾವಿ ಪ್ರದೇಶದ ಚಿಕ್ಕೋಡಿ ತಾಲ್ಲೂಕಿನ ಕೊಗ್ನೊಳ್ಳಿ ಎಂಬಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟ ಕುರಿತಂತೆ ಸೇವೆಯನ್ನು ಒದಗಿಸಲು ಜೆ.ಸಿ.ಓ ಶ್ರೇಣಿಗೆ ಸಮನಾದ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 20 ರೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಮುಖಾಂತರ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ www.bharatpetroleum.in  ಸಂಪರ್ಕಿಸಬಹುದೆಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. Read also : ದಾವಣಗೆರೆ|ವಿದ್ಯಾರ್ಥಿನಿಲಯ ಪ್ರವೇಶಾಕ್ಕಾಗಿ ಅರ್ಜಿ ಆಹ್ವಾನ  ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮನೆಗೊಂದು ಗ್ರಂಥಾಲಯ ಪುಸ್ತಕ ಎಂಬುದು ಸಂಸ್ಕೃತಿ : ಡಾ.ಮಾನಸ
Next Article
ಪಾಟ್ ಒಡೆದವನನ್ನು ದೇವಸ್ಥಾನದಲ್ಲಿ ಕೂಡಿ ಹಾಕಿ ಪೊಲೀಸರಿಗೆ ದೂರು ನೀಡಿದ ಗ್ರಾಮಸ್ಥರು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment