ಡಿ.ಕೆ.ಶಿವಕುಮಾರ್ ವಿರುದ್ಧ ಇ.ಡಿ, ಸಿಬಿಐ ಛೂ ಬಿಡಲು ಹೆಚ್.ಡಿ.ಕೆ – ಶಾ ಷಡ್ಯಂತ್ರ : ಶಾಸಕ ರವಿಕುಮಾರ್ ಗಣಿಗ

3 months ago

53

0

ಮಂಡ್ಯ : ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿ ರಾಜಕೀಯ ಷಡ್ಯಂತ್ರ ನಡೆಸುತ್ತಿದ್ದು, ಇಡಿ ಹಾಗೂ ಸಿಬಿಐನಂತಹ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಮಂಡ್ಯ ಶಾಸಕ ಪಿ. ರವಿಕುಮಾರ್ ಗಣಿಗ ಆರೋಪಿಸಿದರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದಲ್ಲಿರುವುದನ್ನು ಕೆಲವರು ಸಹಿಸಿಕೊಳ್ಳಲಾಗದೆ ಪ್ರತಿದಿನ ಹೊಸ ಹೊಸ ಸಂಚುಗಳನ್ನು ರೂಪಿಸುತ್ತಿದ್ದಾರೆ ಎಂದು ಹೇಳಿದರು. ಬಿಡದಿಯಲ್ಲಿ ನಿರ್ಮಾಣವಾಗಬೇಕಿದ್ದ […] The post ಡಿ.ಕೆ.ಶಿವಕುಮಾರ್ ವಿರುದ್ಧ ಇ.ಡಿ, ಸಿಬಿಐ ಛೂ ಬಿಡಲು ಹೆಚ್.ಡಿ.ಕೆ – ಶಾ ಷಡ್ಯಂತ್ರ : ಶಾಸಕ ರವಿಕುಮಾರ್ ಗಣಿಗ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಂಡ್ಯ | ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ
Next Article
ಮತದಾನದ ಮಹತ್ವ ಜನರಿಗೆ ತಿಳಿಸಲು ಸಮಗ್ರ ಜಾಗೃತಿ ಅಭಿಯಾನ : ಪಿ. ಎಸ್‌. ವಸ್ತ್ರದ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment